ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮತ್ತು 14ನೇ ಹಣಕಾಸು ಹಾಗೂ 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ಫೆ.17ರಂದು ಪುರ್ವಾಹ್ನ 11 ಗಂಟೆಗೆ ಮುಂಡೂರು ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ರಾ.ಪಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.