ಬಡಗನ್ನೂರು: ಗ್ರಾ.ಪಂ ನ 2024-25 ನೇ ಸಾಲಿನ ವಿಶೇಷ ಚೇತನರ ವಿಶೇಷ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಪುಷ್ಪಲತಾ ದೇವಕಜೆ ರವರ ಅಧ್ಯಕ್ಷತೆಯಲ್ಲಿ ಫೆ.18 ರಂದು 10.30 ಕ್ಕೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ.
ಮಾರ್ಗದರ್ಶಿ ಅಧಿಕಾರಿಯಾಗಿ ತಾಲೂಕು ವಿಶೇಷ ಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ನವೀನ್ ಕುಮಾರ್ ಭಾಗವಹಿಸಲಿದ್ದಾರೆ.ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.