ಕಾಣಿಯೂರು: ಪುಣ್ಚತ್ತಾರು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ 3, 4ರಂದು ನಡೆಯಲಿರುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲದ ಸಮಾಲೋಚನಾ ಸಭೆಯು ಫೆ 23ರಂದು ಸಂಜೆ ದೈವಸ್ಥಾನದಲ್ಲಿ ಜರುಗಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.