ಮರೀಲು : ಚರಂಡಿಯಲ್ಲಿ ಕೊಳಚೆ ನೀರು ಸಂಗ್ರಹ-ರೋಗ ಭೀತಿ February 19, 2025 0 FacebookTwitterWhatsApp ಪುತ್ತೂರು : ನಗರದ ಮರೀಲಿನಲ್ಲಿ ಮಳೆ ನೀರು ಹರಿಯುವ ಚರಂಡಿಯಲ್ಲಿ ಕೊಳಚೆ ನೀರು ಸಂಗ್ರಹವಾಗಿ ರೋಗ ಭೀತಿ ಎದುರಾಗಿದೆ. ಈ ಕುರಿತು ಸಮಸ್ಯೆ ಪರಿಹರಿಸುವಂತೆ ಈ ಭಾಗದ ಸಾರ್ವಜನಿಕರು ಪುತ್ತೂರು ನಗರಸಭೆಗೆ ಮನವಿ ಮಾಡಿದ್ದರೂ ಈವರೆಗೆ ಯಾವುದೇ ಸ್ಪಂದನೆ ಇಲ್ಲ ಎಂದು ಸಾರ್ವಜನಿಕರು ತಿಳಿಸಿದ್ದಾರೆ.