ಫೆ.21: ಅಂಕತಡ್ಕ ಶಾಲೆಯಲ್ಲಿ ಸವಣೂರು ಗ್ರಾಮ ಸಭೆ

0

ಸವಣೂರು: ಸವಣೂರು ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.21ರಂದು ಪಾಲ್ತಾಡಿ ಗ್ರಾಮದ ಅಂಕತಡ್ಕ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ.

ಈ ಗ್ರಾಮಸಭೆಯಲ್ಲಿ ಗ್ರಾ.ಪಂ.ಗೊಳಪಟ್ಟ ಸವಣೂರು, ಪುಣ್ಚಪ್ಪಾಡಿ, ಪಾಲ್ತಾಡಿ ಗ್ರಾಮದ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಗ್ರಾಮಾಭಿವೃದ್ದಿಗೆ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್.,ಉಪಾಧ್ಯಕ್ಷೆ ಜಯಶ್ರೀ, ಅಭಿವೃದ್ಧಿ ಅಧಿಕಾರಿ ವಸಂತ ಶೆಟ್ಟಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here