ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಸದಸ್ಯರ ನೇಮಕ

0

ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದ ಮುಂದಿನ ಮೂರು ವರ್ಷಗಳ ಅವಧಿಗೆ ನೂತನ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯ ಕಾರ್ಯದರ್ಶಿಯವರು ಆದೇಶಿಸಿದ್ದಾರೆ.

ಅರ್ಚಕ ವರ್ಗದಿಂದ ಕೃಷ್ಣ ಬಡಿಕಿಲ್ಲಾಯ, ಸಾಮಾನ್ಯ ಕ್ಷೇತ್ರದಿಂದ ನಿಕಟಪೂರ್ವ ಪೂರ್ವ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯ, ಸುಬ್ರಹ್ಮಣ್ಯ ಗೌಡ ಹಣಿಯೂರು, ಧೀರಜ್ ಗೌಡ ಹಿರ್ಕುಡೆಲು, ಸುದೀರ್ ಪ್ರಸಾದ್ ಆನಾಜೆ, ಕೇಶವ, ಪ.ಜಾ/ ಪ. ಪಂ ನಿಂದ ಚಂದ್ರಶೇಖರ ನಾಯ್ಕ್, ಮಹಿಳಾ ಸ್ಥಾ‌ನದಿಂದ ಸರೋಜಿನಿ ಅರ್ಕ, ಯಶೋಧ ಹೊಸೊಕ್ಲುರವರು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here