ಪುತ್ತೂರು: ಇನ್ನೋವಾ ಕಾರು ಹಾಗೂ ಏಥರ್ ಇವಿ ನಡುವೆ ಅಪಘಾತ ನಡೆದ ಘಟನೆ ಕೇಪುಳು ಸಮೀಪ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಬರುತ್ತಿದ್ದ ಏಥರ್ ಇವಿ ಹಾಗೂ ಕೇಪುಳು ಒಳರಸ್ತೆಯಿಂದ ಮುಖ್ಯರಸ್ತೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಅಪಘಾತ ಸಂಭವಿಸಿದೆ.
ಘಟನೆಯಿಂದಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.