ಪುತ್ತೂರು ಪರಿವಾರ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಬೆಳಿಗ್ಗೆ ೧೧ರಿಂದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಯ ಚುನಾವಣೆಯ ನಾಮಪತ್ರ ಸಲ್ಲಿಕೆ
ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಬೆಳಿಗ್ಗೆ ೯ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ
ದರ್ಬೆ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘದ ಕಛೇರಿಯಲ್ಲಿ ಬೆಳಿಗ್ಗೆ ೧೧ರಿಂದ ಆಡಳಿತ ಮಂಡಳಿ ಚುನಾವಣೆಯ ನಾಮಪತ್ರಗಳ ಪರಿಶೀಲನೆ
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ಬೆಳಿಗ್ಗೆ ೧೧ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
ಕುದ್ಮಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಪುತ್ತೂರು ತಾಲೂಕು ಯುವ ಬಂಟರ ಸಂಘದಿಂದ ಪುತ್ತೂರ್ದ ಬಂಟ ಜವನೆರೆ ಗೊಬ್ಬು
ಪರ್ಲಡ್ಕ ಎಸ್ಡಿಪಿ ರೆಮಿಡೀಸ್ & ರಿಸರ್ಚ್ ಸೆಂಟರ್ ಆವರಣದಲ್ಲಿ ಸಂಜೆ ೬ರಿಂದ ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮ, ಕರ್ನಾಟಕ ಶಾಸ್ತ್ರೀಯ ಸಂಗೀತ
ಬನ್ನೂರು ಆನೆಮಜಲು ಶ್ರೀ ದೈಯ್ಯೆರೆ ಮಾಡ ನಡಿಮಾರ್ನ ವಾರ್ಷಿಕ ತಂಬಿಲ ಸೇವೆಯ ಪ್ರಯುಕ್ತ ಸಂಜೆ ೪ಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ
ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ೮ರಿಂದ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ೧೦ರಿಂದ ಸಾಮೂಹಿಕ ಆಶ್ಲೇಷ ಬಲಿ, ಪೂಜೆ, ಮಧ್ಯಾಹ್ನ ೧೨ರಿಂದ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೭.೩೦ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ೯ರಿಂದ ಶ್ರೀ ದೇವರ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಅನ್ನಸಂvರ್ಪಣೆ
ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ಶ್ರೀ ಶಿರಾಡಿ ರಾಜನ್ ದೈವದ ದೊಂಪದ ಬಲಿ ನೇಮೋತ್ಸವ
ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೯ಕ್ಕೆ ಭಜನೆ, ೯.೩೦ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಕಲಶಾಭಿಷೇಕ, ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೭ಕ್ಕೆ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ವಲ್ಮಿಕ-೨೦೨೪ ಬ್ರಹ್ಮಕಲಶೋತ್ಸವದ ಸ್ಮರಣ ಸಂಚಿಕೆ ಬಿಡುಗಡೆ, ಶಾಂಭವಿ ತುಳು ನಾಟಕ
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೭.೩೦ರಿಂದ ದೇವತಾ ಪ್ರಾರ್ಥನೆ, ದ್ವಾದಶ ನಾರಿಕೇಳ ಗಣಪತಿ ಹವನ, ೯.೩೦ಕ್ಕೆ ಏಕಾದಶ ರುದ್ರಾಭಿಷೇಕ, ೧೦ಕ್ಕೆ ಕಲಶಾಭಿಷೇಕ, ೧೧ಕ್ಕೆ ಸಾಮೂಹಿಕ ಆಶ್ಲೇಷ ಬಲಿ ಸೇವೆ, ೧೨.೩೦ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ
ಶಾಂತಿನಗರ ಸುದೇಶ್ ಆರ್ ಶೆಟ್ಟಿಯವರ ಶೀ ರಾಜ್ ನಿವಾಸದಲ್ಲಿ ಸಂಜೆ ೭ಕ್ಕೆ ಬಂಟರ ಸಂಘ ಪುತ್ತೂರು ತಾಲೂಕು ವತಿಯಿಂದ ಬೆಳ್ಳಿಪ್ಪಾಡಿ, ಕೋಡಿಂಬಾಡಿ ಗ್ರಾಮ ಸಮಿತಿ ಸಭೆ
ಕುಳ ಗ್ರಾಮದ ಪೆಲತ್ತಿಂಜ ತರವಾಡು ಮನೆಯಲ್ಲಿ ಬೆಳಿಗ್ಗೆ ೮ರಿಂದ ಧರ್ಮದೈವ ರುದ್ರಾಂಡಿ ದೈವದ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ, ಗುಳಿಗ ದೈವದ ನೇಮೋತ್ಸವ, ರಾತ್ರಿ ೮ಕ್ಕೆ ಶಿರಾಡಿ ದೈವದ ಭಂಡಾರ ಏರುವುದು
ಆನಡ್ಕ ಶಾಂತಿಗೋಡು ಹಿ.ಪ್ರಾ. ಶಾಲೆಯಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಶಿಬಿರ
ಪುಣಚ ಬಳಂತಿಮೊಗರು ಶ್ರೀ ಮಲರಾಯ, ಮಹಿಷಂತಾಯ, ಧೂಮಾವತಿ, ಪಂಜುರ್ಲಿ, ಕಲ್ಲುರ್ಟಿ, ಕಲ್ಕುಡ, ನೆತ್ತರ್ಕಣ್, ಸತ್ಯದೇವತೆ, ರಕ್ತೇಶ್ವರಿ, ಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ದೈವಗಳ ನೇಮೋತ್ಸವ
ಮೇಗಿನಪೇಟೆಯ ವಿಟ್ಲ ಕೇಂದ್ರ ಜುಮಾ ಮಸೀದಿಯ ಮುಂಭಾಗದಲ್ಲಿ ವಿಟ್ಲ ಉರೂಸ್, ಧಾರ್ಮಿಕ ಮತಪ್ರವಚನ
ತಂಟೆಪ್ಪಾಡಿ ನಿನಾದ ಸಂಸ್ಕೃತಿಕ ಕಲಾ ಕೇಂದ್ರದಲ್ಲಿ ರಂಗ ಚಟುವಟಿಕೆ ಕಾರ್ಯಾಗಾರ
ಮಂಗಳೂರು ಕೊಣಾಜೆ ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆಯಲ್ಲಿ ಬೆಳಿಗ್ಗೆ ೯.೩೦ ರಿಂದ ಹಿರಿಯ ವಿದ್ಯಾರ್ಥಿಗಳ ವಾರ್ಷಿಕ ಸಮ್ಮಿಲನ
ಕಿಲ್ಲೆ ಮೈದಾನದಲ್ಲಿ ಬೆಳಿಗ್ಗೆ ಪುತ್ತೂರು ತ್ರಿಶೂಲ್ ಫ್ರೆಂಡ್ಸ್ ರವರಿಂದ ನಡೆಯುವ ಆಹರ್ನಿಶಿ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನೆ ಸಂಜೆ ಸಮಾರೋಪ ಸಮಾರಂಭ
ಚಿಕ್ಕಮುಡ್ನೂರು ಪುಳುವಾರಿನಲ್ಲಿ ಗ್ರಾಮ ದೈವ ಮತ್ತು ಪರಿವಾರ ದೈವಗಳ ದೊಂಪದ ಬಲಿ ನೇಮೋತ್ಸವ ಬೆಳಿಗ್ಗೆ ೬ ರಿಂದ ಗಣಪತಿ ಹೋಮ ಮತ್ತು ಪರಿವಾರ ದೈವಗಳಿಗೆ ತಂಬಿಲ ೯ ಗಂಟೆಗೆ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ಸಂಜೆ ೫ ಕ್ಕೆ ಭಜನೆ ಮತ್ತು ಕುಣಿತ ಭಜನೆ,ಸಂಜೆ ೬ ಕ್ಕೆ ದೈವಗಳ ಭಂಡಾರ ತೆಗೆಯುವುದು ರಾತ್ರಿ ೭ಕ್ಕೆ ಗೋಂದೋಳು ಪೂಜೆ, ೮.೩೦ ರಿಂದ ಅನ್ನಸಂತರ್ಪಣೆ,೯.೩೦ರಿಂದ ದೈವಗಳ ನೇಮೋತ್ಸವ