ಪುತ್ತೂರು: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ರವರ 76ನೇ ಹುಟ್ಟುಹಬ್ಬ ಫೆ.24 ರಂದು ನಡೆಯಿತು.
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಹಾಗೂ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರ ರತ್ನ ಸವಣೂರು ಸೀತಾರಾಮ ರೈಯವರು ಮಂಗಳೂರಿನ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಡಾ.ಎಂ.ಎನ್.ರಾಜೇಂದ್ರಕುಮಾರ್‌ರವರನ್ನು ಭೇಟಿಯಾಗಿ 76ನೇ ಹುಟ್ಟುಹಬ್ಬಕ್ಕೆ ಶುಭಕೋರಿದರು. ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿವಂದನಾ ಸಮಿತಿಯ ಅಧ್ಯಕ್ಷ
ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಉಪಸ್ಥಿತರಿದ್ದರು.