ಪುತ್ತೂರು: ಅರಿಯಡ್ಕ ವಲಯ ಕಾಂಗ್ರೆಸ್ ಸಮಿತಿಯ ಸಭೆ ಫೆ.25ರಂದು ಕೌಡಿಚ್ಚಾರು ಎಸ್.ಎಂ ಕಾಂಪ್ಲೆಕ್ಸ್‌ನಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.
ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರು ಅಧ್ಯಕ್ಷತೆ ವಹಿಸಲಿದ್ದು ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಭಾಗವಹಿಸಲಿದ್ದಾರೆ ಎಂದು ಅರಿಯಡ್ಕ ವಲಯ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.