ಬಡಗನ್ನೂರು: ಬಡಗನ್ನೂರು ಗ್ರಾ.ಪಂ ನ 2024-25ನೇ ಸಾಲಿನ ಮಕ್ಕಳ ಗ್ರಾಮ ಸಭೆ ಹಾಗೂ ಮಹಿಳಾ ಗ್ರಾಮಸಭೆಯು ಗ್ರಾ.ಪಂ. ಅಧ್ಯಕ್ಷೆ ಪುಷ್ಪಲತಾ ಎಂರವರ ಅಧ್ಯಕ್ಷತೆಯಲ್ಲಿ ಫೆ.27ರಂದು ಬೆಳಗ್ಗೆ ಗಂ.10.30ಕ್ಕೆ ಹಾಗೂ ಮಹಿಳಾ ಗ್ರಾಮ ಸಭೆಯು ಬೆಳಗ್ಗೆ 12ಗಂಟೆಗೆ ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಗೆ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಶಾಲಾ ಮಕ್ಕಳು ಹಾಗೂ ಶಿಕ್ಷಕರು ವಿವಿಧ ಮಹಿಳಾ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.