ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಇಂದು ಸಂಜೆ ಮಂಗಳೂರಿನಲ್ಲಿ ನಡೆಯುವ ಪ್ರತಿಭಟನಾ ಸಭೆಗೆ ಪುತ್ತೂರಿನಿಂದ ಸಾವಿರಕ್ಕೂ ಅಧಿಕ ಮಂದಿ ಭಾಗಿ-ಅಬ್ದುಲ್ ರಹಿಮಾನ್

0

ಪುತ್ತೂರು: ಕೇಂದ್ರ ಸರ್ಕಾರದ ನೂತನ ವಕ್ಫ್ ತಿದ್ದುಪಡಿ ಮಸೂದೆ 2024 ಎಂಬ ಕರಾಳ ಮಸೂದೆಯ ವಿರುದ್ಧ ಫೆ.28ರಂದು ಮಂಗಳೂರಿನ ಜ್ಯೋತಿ ವೃತ್ತದ ಬಳಿಯಿಂದ ಪ್ರತಿಭಟನಾ ಜಾಥಾ ಹಾಗೂ ಕ್ಲಾಕ್ ಟವರ್ ಬಳಿ ಖಂಡನಾ ಸಭೆ ನಡೆಯಲಿದೆ.

ಈ ಪ್ರತಿಭಟನಾ ಸಭೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಒಂದು ಸಾವಿರಕ್ಕೂ ಹೆಚ್ಚಿನ ಜನರು ಭಾಗವಹಿಸಲಿದ್ದಾರೆ ಎಂದು ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಹಾಗೂ ಮಾಧ್ಯಮ ಉಸ್ತುವಾರಿಯಾದ ಅಬ್ದುಲ್ ರಹ್ಮಾನ್ ಪುತ್ತೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here