ಕಾಣಿಯೂರು: ಶ್ರೀ ಜಗದ್ಗುರು ಶ್ರೀಮನ್ಮದ್ವಾಚಾರ್ಯ ಮೂಲ ಸಂಸ್ಥಾನಂ ಉಡುಪಿ ಕಾಣಿಯೂರು ರಾಮತೀರ್ಥ ಮಠದ ಜಾತ್ರೋತ್ಸವವು ಫೆ.28 ರಿಂದ ಮಾ.4ರವರೆಗೆ ನಡೆಯಲಿದ್ದು, ಜಾತ್ರೋತ್ಸವದ ಪ್ರಯುಕ್ತ ಕಾಣಿಯೂರು ಜಾತ್ರಾ ಗದ್ದೆಯಲ್ಲಿ ಒಡಿಯೂರು ಸ್ವಸಹಾಯ ಸಂಘ ಕಾಣಿಯೂರು ಘಟ ಸಮಿತಿ, ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಳಿ ಮತ್ತು ಕೆ.ಎಸ್.ಟಿ .ಎ. ಕಾಣಿಯೂರು ವಲಯದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಮಾ.1ರಂದು ನಡೆಯಿತು.