ಪೆಲತ್ತಿಂಜ ತರವಾಡು ಮನೆಯಲ್ಲಿ ನೇಮೋತ್ಸವ

0

ವಿಟ್ಲ: ಬಂಟ್ವಾಳ ತಾಲೂಕು ಕುಳ ಗ್ರಾಮದ ಪೆಲತ್ತಿಂಜ ತರವಾಡು ಮನೆಯಲ್ಲಿ ಧರ್ಮದೈವ ರುದ್ರಾಂಡಿ ಮತ್ತು ಪರಿವಾರ ದೈವಗಳಾದ ಕಲ್ಲುರ್ಟಿ, ಬೊಟ್ಟಿ ಪಂಜುರ್ಲಿ, ವರ್ಣಾರ ಪಂಜುರ್ಲಿ, ಕುಪ್ಪೆ ಪಂಜುರ್ಲಿ, ಪಿಲಿಚಾಮುಂಡಿ, ಗುಳಿಗ ದೈವ ಹಾಗೂ ಗ್ರಾಮದೈವ ಶಿರಾಡಿ ದೈವದ ನೇಮೋತ್ಸವ ನಡೆಯಿತು.

ಈ ಸಂದರ್ಭದಲ್ಲಿ ಪೆಲತ್ತಿಂಜ ಕುಟುಂಬಸ್ಥರ ದೈವರಾಧನಾ ಸಮಿತಿ ಮತ್ತು ಪೆಲತ್ತಿಂಜ ಶಿರಾಡಿ ದೈವಸ್ಥಾನ ಸಮಿತಿ ಪದಾಧಿಕಾರಿಗಳು, ಕುಟುಂಬಸ್ಥರು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here