ಪುತ್ತೂರು: ರಿಕ್ಷಾ ಚಾಲಕ ಪೆರಿಯತ್ತೋಡಿ ನಿವಾಸಿ ಕೃಷ್ಣ(40ವ)ರವರು ಮನೆಯ ಬಳಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.3ರಂದು ನಡೆದಿದೆ.
ಮನೆಯ ಬಳಿಯ ಮರವೊಂದರ ರೆಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಅವರು ಮಕ್ಕಳನ್ನು ರಿಕ್ಷಾದಲ್ಲಿ ಶಾಲೆಗೆ ಕರೆದೊಯ್ದು, ಬಾಡಿಗೆ ಮುಗಿಸಿ ಬಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.