ಬಡಗನ್ನೂರು: ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ರವರು ಶ್ರೀ ಕ್ಷೇತ್ರ ಗೆಜ್ಜೆಗಿರಿ ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಚನಿಲ ತಿಮ್ಮಪ್ಪ ಶೆಟ್ಟಿ, ಸೀತಾರಾಮ ರೈ ಕೆದಂಬಾಡಿ ಗುತ್ತು,ಆರ್.ಸಿ. ನಾರಾಯಣ, ಹರೀಶ್ ಬಿಜತ್ರೆ, ಯಸ್ ಟಿ.ಮೋರ್ಚಾ ಜಿಲ್ಲಾ ಅಧ್ಯಕ್ಷರು, ಅಜಿತ್ ಹೊಸಮನೆ, ಸಂತೋಷ್ ಪಡುಮಲೆ, ನಿತೀಶ್ ಶಾಂತಿವನ, ರಘುರಾಂ ಪಾಟಾಳಿ ಶರವು, ಮತ್ತಿತರ ಪ್ರಮುಖರು ಹಾಗೂ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.