ಏ.8 – ಏ.14: ವಾರ್ಷಿಕ ಜಾತ್ರಾ ಮಹೋತ್ಸವ
ಪುತ್ತೂರು: ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಏ.8ರಿಂದ ಏ.14ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.6ರಂದು ಬೆಳಗ್ಗೆ 7.30ಗಂಟೆಗೆ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜನಾರ್ದನ ಎರ್ಕಡಿತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.