ಪುತ್ತೂರು: ಕೇಂದ್ರ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ನೀಡುವ ಇನ್ ಸ್ಪೈರ್ ಅವಾರ್ಡ್ ಗೆ ವಿದ್ಯಾರಶ್ಮಿ ವಿದ್ಯಾಲಯದ 9ನೇ ತರಗತಿಯ ವಿದ್ಯಾರ್ಥಿ ಅಖಿಲೇಶ್ ರೈ ಆಯ್ಕೆಯಾಗಿದ್ದಾರೆ.
ಅಖಿಲೇಶ್ ರೈ ಮಾಡಾವು ಗ್ರಾಮದ ಭಾಸ್ಕರ್ ರೈ ಮತ್ತು ಸಂಧ್ಯಾ ರೈ ದಂಪತಿಯ ಪುತ್ರ. ಅವರಿಗೆ ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕೆ, ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದರು. ಶಿಕ್ಷಕಿ ಲಿಖಿತ ಎಂ ಎನ್ ಮಾರ್ಗದರ್ಶನ ನೀಡಿರುತ್ತಾರೆ.