ಪುತ್ತೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಕುಕ್ಕರಬೆಟ್ಟುವಿನಲ್ಲಿ ಎನ್ಎಸ್ಯುಐ ರಾಜ್ಯ ಉಪಾಧ್ಯಕ್ಷರಾದ ಫಾರೂಕ್ ಬಾಯಬ್ಬೆ ಮತ್ತು ಕೆದಿಲ ವಲಯ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಅದ್ದೂರಿಯಾಗಿ ಸ್ವಾಗತ ಕಾರ್ಯಕ್ರಮ ನಡೆಯಿತು. ಶಾಸಕರಿಗೆ ಕ್ರೇನ್ ಬಳಸಿ ದೊಡ್ಡ ಹಾರ ಹಾಕಲಾಯಿತು.