ಇಂದಿನ ಕಾರ್ಯಕ್ರಮ (10/03/2025)

0

ಪುತ್ತೂರು ಮುಳಿಯ ಕೇಶವ ಭಟ್ & ಸನ್ಸ್ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಫೆಸ್ಟ್
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೭.೩೦ರಿಂದ ಪವಮಾನ ಹೋಮ, ಭೂ ವರಾಹ ಶಾಂತಿ, ತಿಲಹೋಮ
ಶಾರದಾ ಕಲಾ ಮಂದಿರ ರಾಮನಗರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ೨ನೇ ವಾರ್ಡ್, ೧೧ಕ್ಕೆ ೩ನೇ ವಾರ್ಡ್, ಉಪ್ಪಿನಂಗಡಿ ಗ್ರಾ.ಪಂ. ಕಛೇರಿ ಸಭಾಂಗಣದಲ್ಲಿ ಅಪರಾಹ್ನ ೧೨.೩೦ಕ್ಕೆ ೧ನೇ ವಾರ್ಡ್‌ನ ವಾರ್ಡುಸಭೆ
ನಿಡಳ್ಳಿ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಇಡ್ಕಿದು ಗ್ರಾ.ಪಂ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಸುಳ್ಯಪದವು ಶಬರಿನಗರದಲ್ಲಿ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ ಬೆಳಿಗ್ಗೆ ನೇಮೋತ್ಸವದ ಪ್ರಸಾದ ವಿತರಣೆ
ಎರುಂಬು ಸಿಂಹಮೂಲೆ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಬೆಳಿಗ್ಗೆ ಭಜನೆ, ನಾಮ ಸಂಕೀರ್ತನೆ, ಜಾನಪದ ನೃತ್ಯ, ತಿರುವಾದಿರಂ, ಸಂಗೀತ ಕಾರ್ಯಕ್ರಮ, ಮಂತ್ರದೇವತೆ ನಾಟಕ
ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಗಣಪತಿ ಹವನ, ಶ್ರೀ ಸದಾಶಿವ ದೇವರಿಗೆ ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ಭಜನಾ ಸೇವೆ, ರಂಗಪೂಜೆ, ಅನ್ನಸಂತರ್ಪಣೆ

LEAVE A REPLY

Please enter your comment!
Please enter your name here