ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ವಿವಿಧ ಪರಿಹಾರ ಕಾರ್ಯಕ್ರಮಗಳು ನಡೆಯುತ್ತಿದ್ದು, ಮಾ.10 ರಂದು ಪವಮಾನ ಹೋಮ, ಭೂ ವರಾಹ ಶಾಂತಿ, ತಿಲಹೋಮ ನಡೆಯಿತು. ಮಾ.11ಕ್ಕೆ ಬೆಳಿಗ್ಗೆ ಗಂಟೆ 10ಕ್ಕೆ ಸರ್ಪಸಂಸ್ಕಾರವು ನಡೆಯಲಿದೆ.