ನಿಡ್ಪಳ್ಳಿ : ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಇವರ ಅಧ್ಯಕ್ಷತೆಯಲ್ಲಿ ಮಾ.12 ರಂದು ನಡೆಯಿತು.
ಉಪಾಧ್ಯಕ್ಷ ಮಹೇಶ್ ಕೆ ಹಾಗೂ ಸದಸ್ಯರು, ಪಿಡಿಒ ಸೌಮ್ಯ, ಕಾರ್ಯದರ್ಶಿ ಬಾಬು ನಾಯ್ಕ ಉಪಸ್ಥಿತರಿದ್ದು, ಸಾರ್ವಜನಿಕ ಅರ್ಜಿಗಳನ್ನು ಪರಿಶೀಲನೆ ನಡೆಸಲಾಯಿತು. ಇಲಾಖಾ ಸುತ್ತೋಲೆಗಳ ಬಗ್ಗೆ ಚರ್ಚಿಸಲಾಯಿತು. ಸಿಬ್ಬಂದಿಗಳು ಸಹಕರಿಸಿದರು.