ಮಾ.14 : ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಅಗೇಲು ಸೇವೆ

0

ಬಡಗನ್ನೂರು :  ಸುಳ್ಯಪದವು ಶಬರಿನಗರ  ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಮಾ.14 ರಂದು ಸಂಕ್ರಮಣ ಅಂಗವಾಗಿ ಅಗೇಲು ಸೇವೆ ಹಾಗೂ ಗುಳಿಗ ದೈವಕ್ಕೆ ಕಲಶ ಸೇವೆ ಪ್ರಸಾದ ವಿತರಣೆ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here