ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಖೋ ಖೋ ಪಂದ್ಯಾಟದಲ್ಲಿ ಭಕ್ತಕೋಡಿ ಶಾಲಾ ಶಿಕ್ಷಕಿ ಸಿದ್ದಲಿಂಗಮ್ಮ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಮಾ.13ರಂದು ಮಂಗಳೂರು ಮಂಗಳ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಖೋ-ಖೋ ಪಂದ್ಯಾಟದಲ್ಲಿ ಭಾಗವಹಿಸಿದ ಭಕ್ತಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಂ ಸಿದ್ದಲಿಂಗಮ್ಮ ಅವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here