ಬಡಗನ್ನೂರು : ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಮೀನಾ ಸಂಕ್ರಮಣ ಅಂಗವಾಗಿ ಶ್ರೀ ರಾಜರಾಜೇಶ್ವರಿ ತಾಯಿಗೆ ವಿಶೇಷ ಪೂಜೆ ಮಾ.14 ರಂದು ನಡೆಯಿತು.
ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ ಪ್ರಧಾನ ಅರ್ಚಕ ಮಹಾಲಿಂಗ ಭಟ್ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಊರಿನವರು ಭಾಗವಹಿಸಿದ್ದರು