ಮಾ.19: ನರಿಮೊಗರು ಗ್ರಾಮ ಸಭೆ March 17, 2025 0 FacebookTwitterWhatsApp ಪುತ್ತೂರು: 2024-25ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.19ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿದೆ.