ಪುತ್ತೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಕಲ್ಲಗುಡ್ಡೆಯಲ್ಲಿ 7ನೇ ವರ್ಷದ ಶ್ರೀ ದೇವಿ ಮಹಾತ್ಮೆ ಪೌರಾಣಿಕ ಪುಣ್ಯ ಕಥಾ ಭಾಗದ ಯಕ್ಷಗಾನ ಸೇವೆ ಮಾ.18ರಂದು ಸಂಜೆ ಗಂಟೆ 5.30ಕ್ಕೆ ನಡೆಯಲಿದೆ. ಕಲಾಭಿಮಾನಿಗಳು, ಶ್ರೀ ದೇವಿಯ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ಚಂದ್ರಶೇಖರ ಕಲ್ಲಗುಡ್ಡೆ ತಿಳಿಸಿದ್ದಾರೆ.