ರೆಂಜಲಾಡಿ ಇಸ್ಲಾಮಿಕ್ ಸೆಂಟರ್‌ನಲ್ಲಿ ಇಫ್ತಾರ್ ಕೂಟ March 17, 2025 0 FacebookTwitterWhatsApp ಪುತ್ತೂರು: ರೆಂಜಲಾಡಿ ಇಸ್ಲಾಮಿಕ್ ಸೆಂಟರ್ ವತಿಯಿಂದ ಪ್ರಥಮ ವರ್ಷದ ಇಫ್ತಾರ್ ಕೂಟ ಮಾ.16ರಂದು ಸಂಸ್ಥೆಯ ವಠಾರದಲ್ಲಿ ನಡೆಯಿತು. ರೆಂಜಲಾಡಿ ಇಸ್ಲಾಮಿಕ್ ಸೆಂಟರ್‌ನ ಚೇರ್‌ಮೆನ್ ಹುಸೈನ್ ದಾರಿಮಿ ರೆಂಜಲಾಡಿಯವರು ಅತಿಥಿಗಳನ್ನು ಸ್ವಾಗತಿಸಿದರು. ಇಫ್ತಾರ್‌ನಲ್ಲಿ ನೂರಾರು ಮಂದಿ ಭಾಗಿಯಾಗಿದ್ದರು.