ವಿಧಾನಸಭಾ ಅಧ್ಯಕ್ಷರಿಗೆ ಉಪ್ಪಿನಂಗಡಿ ಕಂಬಳದ ಆಮಂತ್ರಣ ನೀಡಿ ಆಹ್ವಾನಿಸಿದ ಶಾಸಕ ಅಶೋಕ್ ರೈ

0

ಪುತ್ತೂರು:  ವಿಧಾನ ಸಭಾ ಅಧ್ಯಕ್ಷ ಯು ಟಿ ಖಾದರ್ ಅವರಿಗೆ ಉಪ್ಪಿನಂಗಡಿ ಕಂಬಳೋತ್ಸವದ ಆಮಂತ್ರಣ ಪತ್ರವನ್ನು‌ ಕಂಬಳ ಸಮಿತಿ ಅಧ್ಯಕ್ಷರಾಗಿರುವ ಶಾಸಕ ಅಶೋಕ್ ರೈ ಅವರು ನೀಡಿ ಕಂಬಳೋತ್ಸವಕ್ಕೆ ಆಹ್ವಾನಿಸಿದರು.

LEAVE A REPLY

Please enter your comment!
Please enter your name here