ಇಂದಿನ ಕಾರ್ಯಕ್ರಮ( 20/03/2025)

0

ಪುತ್ತೂರು ಮುಳಿಯ ಕೇಶವ ಭಟ್ & ಸನ್ಸ್ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಫೆಸ್ಟ್
ನಿಡ್ಪಳ್ಳಿ ಗ್ರಾ.ಪಂ ಕಚೇರಿಯ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಪುಣಚ ಗ್ರಾ.ಪಂ ಸುವರ್ಣ ಸೌಧ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಗ್ರಾಮಸಭೆ
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ಬಲಿ ಹೊರಟು ಉತ್ಸವ, ಮಧ್ಯಾಹ್ನ ೧೨ರಿಂದ ಮಹಾಪೂಜೆ, ನಿತ್ಯಬಲಿ, ಸಂಜೆ ೬.೩೦ರಿಂದ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ಭೂತಬಲಿ
ಕಾಮಣ ಮರಕ್ಕಡ ಕಲ್ಲಮಾಡದಲ್ಲಿ ರಾತ್ರಿ ೭ಕ್ಕೆ ದೈವಗಳ ಭಂಡಾರ ತೆಗೆಯುವುದು, ೯ಕ್ಕೆ ಧ್ವಜಾರೋಹಣ
ಕೊಣಾಲು ಕಡೆಂಬಿಲತ್ತಾಯ ಗುಡ್ಡೆ ಚಕ್ರವರ್ತಿ ಕೊಡಮಣಿತ್ತಾಯ, ಪರಿವಾರ ದೈವಗಳ ದೈವಸ್ಥಾನದಲ್ಲಿ ಬೆಳಿಗ್ಗೆ ೬.೩೦ಕ್ಕೆ ಕಡೆಂಬಿಲ ನಾಗಬನದಲ್ಲಿ ನಾಗತಂಬಿಲ, ೭ರಿಂದ ಗಣಹೋಮ, ಕಲಶಪೂಜೆ, ೧೦ಕ್ಕೆ ದೈವಗಳಿಗೆ ಕಲಶಾಭಿಷೇಕ, ತಂಬಿಲ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ಕ್ಕೆ ತೋರಣ ಮುಹೂರ್ತ, ಶಿರಾಡಿ ದೈವದ ಭಂಡಾರ ತರುವುದು, ಕಾಯರ್ತಡ್ಕದಿಂದ ಕಲ್ಕುಡ, ಕಲ್ಲುರ್ಟಿ, ಗುಳಿಗ ದೈವಗಳ ಭಂಡಾರ ತರುವ ಕಾರ್ಯಕ್ರಮ, ರಾತ್ರಿ ನೇಮೋತ್ಸವ
ಒಳಮೊಗ್ರು ಗ್ರಾಮದ ಮೊಡಪ್ಪಾಡಿಗುತ್ತು ತರವಾಡು ಮನೆಯಲ್ಲಿ ಬೆಳಿಗ್ಗೆ ೭ರಿಂದ ಮಹಾಗಣಪತಿ ಹೋಮ, ನಾಗ ತಂಬಿಲ, ದೈವಗಳಿಗೆ ತಂಬಿಲಸೇವೆ, ೧೧ಕ್ಕೆ ಶ್ರೀ ವೆಂಕಟರಮಣ ದೇವರ ಹರಿಸೇವೆ, ಮಧ್ಯಾಹ್ನ ಅನ್ನಸಂತರ್ಪಣೆ, ರಾತ್ರಿ ೭ಕ್ಕೆ ಶ್ರೀ ಜಠಾಧಾರಿ, ಪರಿವಾರ ದೈವಗಳ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ, ೧೦ಕ್ಕೆ ಶ್ರೀ ಜಠಾಧಾರಿ ದೈವದ ಮಹಿಮೆ
ನೆಕ್ಕಿಲಾಡಿಗುತ್ತು ಚಿನ್ನಪ್ಪ ಗೌಡರ ಮನೆಯಲ್ಲಿ ಬೆಳಿಗ್ಗೆ ೧೦.೧೫ರಿಂದ ಶ್ರೀ ರಕ್ತೇಶ್ವರಿ ದೈವದ ಪುನರ್ ಪ್ರತಿಷ್ಠೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ತಂಬಿಲ
ಶಿರಾಡಿ ಗ್ರಾಮ ಅಡ್ಡಹೊಳೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ ೭೫ರ ಅಬಿವೃದ್ಧಿ ಕಾಮಗಾರಿಯಿಂದ ಶಿರಾಡಿ ಗ್ರಾಮಸ್ಥರಿಗೆ ತೊಂದರೆಯಾಗಿದ್ದು, ಸರಿಪಡಿಸುವಂತೆ ಪ್ರತಿಭಟನಾ ಸಭೆ
ಎರುಂಬು ಸಿಂಹಮೂಲೆ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ, ಅಪರಾಹ್ನ ೩ಕ್ಕೆ ಶ್ರೀ ಕ್ಷೇತ್ರದ ಭಂಡಾರ ನಿಲಯದಿಂದ ಭಂಡಾರ ಹೊರಡುವುದು, ಸಂಜೆ ೬ರಿಂದ ಭಜನೆ, ಪಾರ್ವತಿ ಪರಿಣಯ-ಹರಿಕಥೆ, ಅನ್ನಸಂತರ್ಪಣೆ, ೮ರಿಂದ ನಡಾವಳಿ ಉತ್ಸವ, ಬಿಂಬ ದರ್ಶನ

LEAVE A REPLY

Please enter your comment!
Please enter your name here