
ಪುತ್ತೂರು: ಬೊಳುವಾರು ಪ್ರಭು ಚರುಂಬುರಿ ಮಾಲಕ, ಕೆಮ್ಮಾಯಿ ದಾರಂದಕುಕ್ಕು ನಿವಾಸಿಯಾಗಿರುವ ಸುಧಾಕರ್ ಪ್ರಭು(50.ವ) ಮಾ20ರಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಚ್ಚಲು ಮನೆಯಲ್ಲಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬರಬೇಕಷ್ಟೆ.