ಮದ್ರಸ ಪಬ್ಲಿಕ್ ಪರೀಕ್ಷೆ: ಮುಹಮ್ಮದ್ ಸಯಾನ್ ಮಾಣಿ ರೇಂಜ್‌ನಲ್ಲಿ ಪ್ರಥಮ

0

ಪುತ್ತೂರು: ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ನಡೆಸಿದ 2024-25ನೇ ಸಾಲಿನ 7ನೇ ತರಗತಿ ಮದ್ರಸ ಪಬ್ಲಿಕ್ ಪರೀಕ್ಷೆಯಲ್ಲಿ ಸೂರ್ಯ ನೂರುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿ ಮುಹಮ್ಮದ್ ಸಯಾನ್ ಅವರು ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣಗೊಂಡಿದ್ದು ಮಾಣಿ ರೇಂಜ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಉಬೈದ್ ಹಾಗೂ ತಾಹಿರಾ ದಂಪತಿ ಪುತ್ರ.

LEAVE A REPLY

Please enter your comment!
Please enter your name here