ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಮಾ.13 ಮತ್ತು 14 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜರುಗಿದ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದಲ್ಲಿ ವಾಲಿಬಾಲ್ ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕೇರಂ ಸಿಂಗಲ್ಸ್ ನಲ್ಲಿ ಪ್ರಥಮ, ಕೇರಂ ಡಬಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು 3 ರಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಇವರು ಕಡಬ ತಾಲೂಕಿನ ಸವಣೂರಿನ ಆರೆಲ್ತಡಿ ಶಾಲೆಯ ಶಿಕ್ಷಕ. ಇವರು ಮೂಲತ: ಹೊನ್ನಾವರದವಾರಾಗಿದ್ದು ಪ್ರಸ್ತುತ ಕಂಬಳಕೋಡಿ ನಿವಾಸಿ.