ಪುತ್ತೂರು: ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಕಲ್ಪಣೆ, ಸರ್ವೆ ಇಲ್ಲಿ 43ನೇ ವರ್ಷದ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ನೇಮೋತ್ಸವ ಮಾ.22 ಮತ್ತು ಮಾ.23ರಂದು ಕಲ್ಪಣೆ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ದೈಗಳ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್‌ನ ಪ್ರಕಟನೆಯಲ್ಲಿ ತಿಳಿಸಿದ್ದಾರೆ.