ವಿ.ಹಿಂ.ಪ ಕಡಬ ಪ್ರಖಂಡ ಕಾರ್ಯದರ್ಶಿಯಾಗಿ ಪ್ರಮೀಳಾ ಲೋಕೇಶ್ ನೇಮಕ

0

ಕಡಬ: ವಿ.ಹಿಂ.ಪ. ಕಡಬ ಪ್ರಖಂಡ ಕಾರ್ಯದರ್ಶಿಯಾಗಿ ಪ್ರಮೀಳಾಲೋಕೇಶ್ ಅವರನ್ನು ನೇಮಕಗೊಳಿಸಲಾಗಿದೆ. ಉಪಾಧ್ಯಕ್ಷರಾಗಿ ಸತೀಶ್ ಎರ್ಕ ಬಿಳಿನೆಲೆ ಹಾಗೂ ಧರ್ಮಪ್ರಸಾರ ಪ್ರಮುಖ್ ಆಗಿ ರೇಖಾ ಅಡ್ಡಹೊಳೆ ನೇಮಕಗೊಂಡಿದ್ದಾರೆ.

ಪುತ್ತೂರು ಶ್ರೀ ರಾಘವೇಂದ್ರ ಮಠ ಕಲ್ಲಾರೆಯಲ್ಲಿ ನಡೆದ ಜಿಲ್ಲಾ ಬೈಠಕ್‌ನಲ್ಲಿ ನೂತನ ಜವಾಬ್ದಾರಿಗಳನ್ನು ಘೋಷಿಸಲಾಗಿದೆ.

LEAVE A REPLY

Please enter your comment!
Please enter your name here