ಪುತ್ತೂರು: ಕೋರ್ಟ್ ರಸ್ತೆ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ(ಬಿ.ಎಂ.ಡಿ) ಉಚಿತ ತಪಾಸಣಾ ಶಿಬಿರವು ಮಾ.18 ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.
ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 8123276901, 9379442485 ನಂಬರಿಗೆ ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.