ಪುತ್ತೂರು: ಕೊಟೇಚಾ ಹಾಲ್ ಬಳಿ ರಿಕ್ಷಾ ಪಲ್ಟಿ March 24, 2025 0 FacebookTwitterWhatsApp ಪುತ್ತೂರು: ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಸಾಲ್ಮರ ಕೊಟೇಚಾ ಹಾಲ್ ಬಳಿ ನಡೆದಿದೆ. ಘಟನೆಯಲ್ಲಿ ರಿಕ್ಷಾಕ್ಕೆ ಹಾನಿಯಾಗಿದ್ದು, ರಿಕ್ಷಾದಲ್ಲಿದ್ದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ.