ಪುತ್ತೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪ್ರತಿಕೃತಿ ದಹನಕ್ಕೆ ಬಿಜೆಪಿ ಸಿದ್ದತೆ ನಡೆಸುತ್ತಿದ್ದಂತೆ ಪೊಲೀಸರು ತಡೆಯೊಡ್ಡಿದ ಘಟನೆ ನಡೆಯಿತು.

ಈ ನಡುವೆ ಮಾಜಿ ಶಾಸಕ ಸಂಜೀವ ಮಠಂದೂರು ಮತ್ತು ಪೊಲೀಸರ ನಡುವೆ ಮಾತಿನಚಕಮಕಿ ನಡೆಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಕೃತಿಯನ್ನು ಹೊತ್ತೊಯ್ದು ದಹನಮಾಡಿದ ಘಟನೆ ನಡೆಯಿತು.