ಇಂದಿನ ಕಾರ್ಯಕ್ರಮ (27/03/2025)

0

ಪುತ್ತೂರು ಮುಳಿಯ ಕೇಶವ ಭಟ್ & ಸನ್ಸ್ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಫೆಸ್ಟ್
ಪುತ್ತೂರು ರೋಟರಿ ಕ್ಲಬ್ ಯುವ, ಜೆಸಿಐ ಪುತ್ತೂರು, ಮಲ್ಪೆಯ ಮಧ್ವರಾಜ್ ಟ್ರಸ್ಟ್ ವತಿಯಿಂದ ಮನೆಯ ಶ್ವಾನಗಳಿಗೆ ಉಚಿತ ಸಂತಾನಹರಣ ಚಿಕಿತ್ಸೆ
ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ ೭ಕ್ಕೆ ಬಾಗಿಲು ತೆರೆಯುವುದು, ೯ರಿಂದ ನನ್ಯದಲ್ಲಿ ಮುಂಡ್ಯ ಹಾಕಲು ತೆರಳುವುದು, ೧೧.೩೦ಕ್ಕೆ ತುಲಾಭಾರ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬ರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ, ರಾತ್ರಿ ೧೦ಕ್ಕೆ ಮಂಜಕೊಟ್ಯದಿಂದ ಶ್ರೀ ದಂಡನಾಯಕ ದೈವಗಳ ಭಂಡಾರ ಬರುವುದು, ಉತ್ಸವ ಬಲಿ, ಅವಭೃತ ಸ್ನಾನ
ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂಜೆ ೬ರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ
ಕಡಬ ಪಣೆಮಜಲು ಶ್ರೀ ಮಲೆ ಉಳ್ಳಾಕ್ಲು, ಶ್ರೀ ಮಲೆಚಾಮುಂಡಿ, ಶ್ರೀ ಪುರುಷ ದೈವ, ಸಪರಿವಾರ ದೈವಗಳು, ಕಡಬದ ಪಂಜುರ್ಲಿ ದೈವಗಳ ನೇಮೋತ್ಸವ
ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬೆಳಿಗ್ಗೆ ೭ಕ್ಕೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ರಾತ್ರಿ ರಂಗಪೂಜೆ, ಶ್ರೀ ದೈವಗಳ ಭಂಡಾರ ತೆಗೆಯುವುದು
ಕೋಡಿಂಬಾಡಿ, ಬೆಳ್ಳಿಪ್ಪಾಡಿ, ಕಂಬಳದಡ್ಡ ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಗುಳಿಗ ಚಾಮುಂಡಿ, ಪರಿವಾರ ದೈವಗಳ ಸಾನಿಧ್ಯದಲ್ಲಿ ಸಂಜೆ ೫ಕ್ಕೆ ಸ್ವಸ್ತಿ ಪುಣ್ಯಾಹ ವಾಚನ, ರಾತ್ರಿ ೭ಕ್ಕೆ ವಾಸ್ತು ಬಲಿ, ವಾಸ್ತು ರಕ್ಷೆಘ್ನ ಹೋಮ, ೮ರಿಂದ ಕಾಂಚನ ಸಾಮಾಜಿಕ ನಾಟಕ
ಕುರಿಯ ಏಳ್ನಾಡುಗುತ್ತು ಕಂಬಳ ಮೂಲನಾಗ ದೇವರ ಸನ್ನಿಧಿಯಲ್ಲಿ ಬೆಳಿಗ್ಗೆ ೭ಕ್ಕೆ ನಾಗ ತಂಬಿಲ ಸೇವೆ
ಎರುಂಬು ಸಿಂಹಮೂಲೆ ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಭರಣಿ ಮಹೋತ್ಸವ, ಬೆಳಿಗ್ಗೆ ೬ಕ್ಕೆ ಧ್ವಜಾವರೋಹಣ, ೧೦ರಿಂದ ದೈವಗಳ ನೇಮೋತ್ಸವ, ಮಧ್ಯಾಹ್ನ ೧೧ರಿಂದ ಭಜನೆ, ಅನ್ನಸಂತರ್ಪಣೆ
ಶುಭಾರಂಭ
ಬಜತ್ತೂರು ಗ್ರಾಮ ಬೆದ್ರೋಡಿಯಲ್ಲಿ ಬೆಳಿಗ್ಗೆ ೧೦ಕ್ಕೆ ‘ಆಶ್ರಯ ರೆಸಾರ್ಟ್” ವಸತಿಗೃಹ, ರೆಸ್ಟೋರೆಂಟ್, ಆಡಿಟೋರಿಯಂ ಶುಭಾರಂಭ

LEAVE A REPLY

Please enter your comment!
Please enter your name here