ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರಿಂದ ಗ್ರಾಮ ವಾಸ್ತವ್ಯ ಮತ್ತು ಕಾರ್ಯಕರ್ತರ ಭೇಟಿ ಮಾ.29ರಂದು ಸಂಜೆ ಪುರುಷರಕಟ್ಟೆಯಲ್ಲಿರುವ ನರಿಮೊಗರು ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಲಿದೆ.
ಎಂದು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ತಿಳಿಸಿದ್ದಾರೆ.