ಮಾ.29: ಪುರುಷರಕಟ್ಟೆಯಲ್ಲಿ ಶಾಸಕರಿಂದ ಗ್ರಾಮ ವಾಸ್ತವ್ಯ-ಕಾರ್ಯಕರ್ತರ ಭೇಟಿ

0

ಪುತ್ತೂರು: ನರಿಮೊಗರು ವಲಯ ಕಾಂಗ್ರೆಸ್ ಆಶ್ರಯದಲ್ಲಿ ಶಾಸಕ ಅಶೋಕ್ ಕುಮಾರ್ ರೈಯವರಿಂದ ಗ್ರಾಮ ವಾಸ್ತವ್ಯ ಮತ್ತು ಕಾರ್ಯಕರ್ತರ ಭೇಟಿ ಮಾ.29ರಂದು ಸಂಜೆ ಪುರುಷರಕಟ್ಟೆಯಲ್ಲಿರುವ ನರಿಮೊಗರು ಸಿ.ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಲಿದೆ.

ಎಂದು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಪೂಜಾರಿ ಕೈಂದಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here