ಪಡೀಲ್‌ನಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ

0

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆ ಪಡೀಲ್‌ನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಾ.28ರಂದು ರಾತ್ರಿ ನಡೆದಿದೆ.

ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here