ಪುತ್ತೂರು: ಒಂದು ವರ್ಷದ ಮೊದಲು ಪುತ್ತೂರಿನ ಬೊಳ್ವಾರಿನಲ್ಲಿ ಆರಂಭಗೊಂಡ ಫೀನಿಕ್ಸ್ ಹೋಮಿಯೋಪಥಿಕ್ ಕ್ಲಿನಿಕ್ ಇದರ ಎರಡನೇ ಶಾಖೆಯು ಕೋಡಿಂಬಾಡಿ ಶಿವ ಕಾಂಪ್ಲೆಕ್ಸ್ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟನೆಗೊಳ್ಳಲಿದೆ.
ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಎರಡು ಗಂಟೆ ಅವಧಿಗೆ ವೈದ್ಯರು ಲಭ್ಯರಿರುತ್ತಾರೆ ಹಾಗೂ ಹೆಚ್ಚಿನ ಮಾಹಿತಿಗಾಗಿ 7204794421, 9448474421 ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಹೋಮಿಯೋಪಥಿಕ್ ಫಿಶಿಸಿಯನ್ ಡಾ.ಅವಿಲ್ ಲೆನ್ ಗೊನ್ಸಾಲ್ವಿಸ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.