ಮುಂಡೋಲೆ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

0

ಪುತ್ತೂರು: ಬಡಗನ್ನೂರು ಮುಂಡೋಳೆ ಬದ್ರಿಯಾ ಜುಮಾ ಮಸೀದಿಯಲ್ಲಿ ಅದ್ದೂರಿಯಾಗಿ ಈದುಲ್ ಫಿತ್ರ್ ಹಬ್ಬವನ್ನು ಆಚರಿಸಲಾಯಿತು.

ಮಸೀದಿ ಖತೀಬರಾದ ಅರ್ಷದ್ ಬಾಖವಿ ಕುಶಾಲನಗರ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಮತ್ತು ಈದ್ ಸಂದೇಶ ನಡೆಯಿತು. ನೂರಾರು ಮುಸ್ಲಿಮರು ಪ್ರಾರ್ಥನೆಯಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here