ಪರ್ಪುಂಜ ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

0

ಪುತ್ತೂರು: ಪರ್ಪುಂಜ ಬದ್ರಿಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಿಸಲಾಯಿತು.

ಸ್ಥಳೀಯ ಖತೀಬ್ ರಫೀಕ್ ಫೈಝಿ ಮಾಡನ್ನೂರು ಖುತುಬಾ ಹಾಗೂ ನಮಾಜ್ ಗೆ ನೇತೃತ್ವ ನೀಡಿದರು. ಜಮಾಅತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here