ಆನಂದಾಶ್ರಮದಲ್ಲಿ ಭಜನ್ ಸಂಧ್ಯಾ ಕಾರ್ಯಕ್ರಮ

0

ಪುತ್ತೂರು: ಯುಗಾದಿ ಹಬ್ಬದ ಪ್ರಯುಕ್ತ ಮಾ.30 ರಂದು ಸಂಜೆ ಆನಂದಾಶ್ರಮದಲ್ಲಿ ನಿವೃತ್ತ ಸಹಾಯಕ ಪ್ರಾಧ್ಯಾಪಕ ಪ್ರೊ|ದತ್ತಾತ್ರೇಯ ರಾವ್ ಹಾಗೂ ಬಳಗದವರಿಂದ “ಭಜನ್ ಸಂಧ್ಯಾ” ಕಾರ್ಯಕ್ರಮ ನಡೆಯಿತು.

ನೂರಾರು ಭಗವದ್ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here