ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ಸಿನ್ಹಾಗ್ ಬಿ.ಎಸ್.ಅವರು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಮುಡಿಪು ಜವಾಹರ್ ನವೋದಯ ವಿದ್ಯಾಲಯಕ್ಕೆ ಪ್ರವೇಶ ಪಡೆಯಲು ಅರ್ಹತೆ ಪಡೆದುಕೊಂಡಿದ್ದಾರೆ.
ಈತ ರಾಮಕುಂಜ ನಿವಾಸಿ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಸುರೇಶ್ ಹಾಗೂ ಪಾಣೆಮಂಗಳೂರು ಸಿಎ ಬ್ಯಾಂಕ್‌ನ ಸಿಬ್ಬಂದಿ ಸುಮಿತಾ ಆರ್.ಕೆ.ದಂಪತಿ ಪುತ್ರ.