ಪುತ್ತೂರು: ಕೆಮ್ಮಿಂಜೆ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಎ.3ರಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ತಿಂಗಳ ಷಷ್ಠಿ ಕಾರ್ಯಕ್ರಮ ಜರಗಲಿದೆ.
ಆ ಪ್ರಯುಕ್ತ ಬೆಳಿಗ್ಗೆಯಿಂದ ಮಧ್ಯಾಹ್ನ ತನಕ ಭಜನೆ, ಮಹಾಪೂಜೆ ಬಳಿಕ ಅನ್ನಸಂತರ್ಪಣೆ ಜರಗಲಿರುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಬೇಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ 9980223709, 7795711499 ನಂಬರಿಗೆ ಸಂಪರ್ಕಿಸಬಹುದು ಎಂದು ದೇವಸ್ಥಾನದ
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪೂಜಾರಿ ಬೆದ್ರಾಳ ಹಾಗೂ ವ್ಯವಸ್ಥಾಪನಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.