ಎ.1-30:ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ

0

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಹಾಗೂ ಯೂನಿಯನ್ ಕ್ರಿಕೆಟರ್ಸ್ ಪುತ್ತೂರು ಜಂಟಿ ಸಹಯೋಗದಲ್ಲಿ ಹುಡುಗರು ಹಾಗೂ ಹುಡುಗಿಯರಿಗೆ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಎ.1 ರಿಂದ ಆರಂಭಗೊಂಡಿದ್ದು,ಎ.30ರ ವರೆಗೆ ಫಿಲೋಮಿನಾ ಕಾಲೇಜು ಕ್ರೀಡಾಂಗಣದಲ್ಲಿ ಜರಗಲಿದೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎಲ್ಯಾಸ್ ಪಿಂಟೊ(9448549616), ರಾಜೇಶ್ ಮೂಲ್ಯ(9964084411)ರವರನ್ನು ಸಂಪರ್ಕಿಸಬಹುದು ಎಂದು‌ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here