ರಾಜ್ಯಮಟ್ಟದ ಕಲೋತ್ಸವ; ಕುಂತೂರು ಮಾರ್ ಇವಾನಿಯೋಸ್ ಶಾಲೆಯ ವಿದ್ಯಾರ್ಥಿ ಲಕ್ಷ್ಮೀಶ್‌ಗೆ ನಗದು ಬಹುಮಾನ

0

ಪೆರಾಬೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯ ಭಾರತ ಸರಕಾರದ ವತಿಯಿಂದ ನಡೆದ ರಾಜ್ಯಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಕುಂತೂರು ಮಾರ್ ಇವಾನಿಯೋಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಲಕ್ಷ್ಮೀಶರವರು ಸ್ಯಾಕ್ಸೋಫೋನ್ ಸ್ಪರ್ಧೆಯಲ್ಲಿ ಭಾಗವಹಿಸಿ ನಗದು ಬಹುಮಾನ ಪಡೆದಿದ್ದಾರೆ ಎಂದು ಶಾಲಾ ಮುಖ್ಯಗುರು ತಿಳಿಸಿದ್ದಾರೆ.
ಈತ ಆಲಂಕಾರು ಗ್ರಾಮದ ಶರವೂರು ನಿವಾಸಿ ತಿಮ್ಮಪ್ಪ ಹಾಗೂ ಮಲ್ಲಿಕಾ ಕೆ.ದಂಪತಿ ಪುತ್ರ.

LEAVE A REPLY

Please enter your comment!
Please enter your name here